ಜೂ. 27ಕ್ಕೆ ನಾಡಪ್ರಭು ಕೆಂಪೇಗೌಡ ಜಯಂತಿ

ನ್ಯೂಸ್ ಕೊಪ್ಪ, ಜೂ,22: ಕೊಪ್ಪ ತಾಲೂಕಿನ ರಾಷ್ಟೀಯ ಹಬ್ಬಗಳ ಆಚರಣಾ ಸಮಿತಿ, ತಾಲ್ಲೂಕು ಆಡಳಿತ, ತಾ.ಪಂಚಾಯಿತಿ, ಪಟ್ಟಣ ಪಂಚಾಯಿತಿ, ವಿವಿಧ ಸಂಘಸಂಸ್ಥೆಗಳ ಆಶ್ರಯದಲ್ಲಿ ಜೂ.27ರ ಗುರುವಾರ ಬೆಳಿಗ್ಗೆ 10ಕ್ಕೆ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಬಾಳಗಡಿಯ ಒಕ್ಕಲಿಗರ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿದೆ ಎಂದು ಯುವ ಒಕ್ಕಲಿಗರ ಸಂಘದ ಅಧ್ಯಕ್ಷ ಪೃಥ್ವಿರಾಜ್‌ ತಿಳಿಸಿದ್ದಾರೆ.