ಗೌರಿಗದ್ದೆಗೆ ಕಲ್ಲಡ್ಕ ಪ್ರಭಾಕರ್ ಭಟ್ ಭೇಟಿ


ಜಾಹಿರಾತು


ನ್ಯೂಸ್ ಕೊಪ್ಪ, ನ.23: ಹರಿಹರಪುರ ಸಮೀಪವಿರುವ ಗೌರಿಗೆದ್ದೆ ಆಶ್ರಮಕ್ಕೆ ಆರ್.ಎಸ್.ಎಸ್ ಮುಖಂಡರಾದ ಕಲ್ಲಡ್ಕ ಪ್ರಭಾಕರ್ ಭಟ್ ಶುಕ್ರವಾರ ಭೇಟಿ ನೀಡಿದರು.
ಅವದೂತ ವಿನಯ ಗುರೂಜಿ ಅವರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಆಶ್ರಮದ ಕಾರ್ಯದರ್ಶಿ ಕುಪ್ಪಳ್ಳಿ ಸುಧಾಕರ್ ಹರೀಶ್ ತೋಳಾರ್ ಕೊಲ್ಲೂರು ಉಪಸ್ಥಿತರಿದ್ದರು.


ಜಾಹಿರಾತು