ಬಜರಂಗದಳ: ಪೌರತ್ವ ಕಾಯ್ದೆ ಬಗ್ಗೆ ಜಾಗೃತಿ ಅಭಿಯಾನ


ಜಾಹಿರಾತು


ನ್ಯೂಸ್ ಕೊಪ್ಪ, ಜ.11: ವಿಶ್ವ ಹಿಂದೂ ಪರಿಷತ್, ಬಜರಂಗದಳದ ವತಿಯಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಪಟ್ಟಣದ ಅಂಗಡಿಗಳಿಗೆ ಭೇಟಿ ನೀಡಿ ಕರಪತ್ರ ನೀಡಿ ಪೌರತ್ವ ಕಾಯ್ದೆಯ ಬಗ್ಗೆ ಅರಿವು ಮೂಡಿಸಿದರು.