ಕೊಪ್ಪದಲ್ಲಿ ರಂಗಪೂಜೆ, ದೀಪೋತ್ಸವದ ಸಂಭ್ರಮ

ನ್ಯೂಸ್ ಕೊಪ್ಪ, ಆ.07: ಪಟ್ಟಣದ ಫ್ರೆಂಡ್ಸ್ ಸರ್ಕಲ್ ಗೆಳೆಯರ ಬಳಗದ ವತಿಯಿಂದ ಹಮ್ಮಿಕೊಳ್ಳಲಾದ 42ನೇ ವರ್ಷದ ಗಣೇಶ- ದುರ್ಗಾ ಪೂಜಾ ಮಹೋತ್ಸವದ ಅಂಗವಾಗಿ ಸೋಮವಾರ ರಾತ್ರಿ 8 ಗಂಟೆಯ ಸುಮಾರಿಗೆ ರಂಗಪೂಜೆ ಹಾಗೂ ದೀಪೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಪಟ್ಟಣದ ಸುತ್ತಮುತ್ತಲಿನ ಗ್ರಾಮಸ್ಥರು ಭಾಗವಹಿಸಿ, ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಮೆರಗು ನೀಡಿತ್ತು.