ಕೊಪ್ಪ: ಮಗುವಿನೊಂದಿಗೆ ತಾಯಿ ನಾಪತ್ತೆ


ಜಾಹಿರಾತು


ನ್ಯೂಸ್ ಕೊಪ್ಪ, ಆ.03: ಕೊಪ್ಪ ತಾಲ್ಲೂಕಿನ ನುಗ್ಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸೂರು ಗ್ರಾಮದ ಸಂಗೀತ ಎಂಬುವವರು ತನ್ನ 3 ವರ್ಷದ ಪುತ್ರ ಸನತ್’ನೊಂದಿಗೆ ಸೋಮವಾರ ನಾಪತ್ತೆಯಾಗಿದ್ದಾರೆ. ಈ ಪ್ರಕರಣ ಕುರಿತು ಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.


ಜಾಹಿರಾತು