ತುಂಗಾ ನದಿಗೆ ಈಜಲು ಹೋಗಿದ್ದ ವಿದ್ಯಾರ್ಥಿ ನಾಪತ್ತೆ


ಜಾಹಿರಾತು


ನ್ಯೂಸ್ ಕೊಪ್ಪ, ನ.10: ಹರಿಹರಪುರ ಸಮೀಪದ ಹೊನಗೋಡು ಬಳಿ ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಕಾಲೇಜು ವಿಧ್ಯಾರ್ಥಿಯೊಬ್ಬ ನದಿಯಲ್ಲಿ ಮುಳುಗಿ ನಾಪತ್ತೆಯಾದ ಪ್ರಕರಣ ಭಾನುವಾರ ನಡೆದಿದೆ.

ಶೃಂಗೇರಿಯ ಪ್ರಥಮ ಪಿ.ಯು ವಿದ್ಯಾರ್ಥಿ ಆಫ್ರೀದ್(17) ನದಿಯಲ್ಲಿ ನಾಪತ್ತೆಯಾದ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಹರಿಹರಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಜಾಹಿರಾತು