ಕೊಪ್ಪ: ಯುವಕ ಆತ್ಮಹತ್ಯೆಗೆ ಶರಣು

ನ್ಯೂಸ್ ಕೊಪ್ಪ, ಆ.03: ಬಿಂತ್ರವಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ, ಬೇರುಕುಡಿಗೆಯ ಶರತ್ (೨೪) ನಿವಾಸಿ ಗುರುವಾರ ಬೆಳಿಗ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತನು ಕೊಪ್ಪ ಪಟ್ಟಣದ ಕೋಳಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.